January 15, 2026 9:17 am

ಬಿಹಾರ ಚುನಾವಣೆ ಸಂಯೋಜಕರಾಗಿ ಜಾನಸನ್ ಘೋಡೆ ನೇಮಕ

 ಬಿಹಾರ ಚುನಾವಣೆ ಸಂಯೋಜಕರಾಗಿ ಜಾನಸನ್ ಘೋಡೆ ನೇಮಕ

ಬೀದರ್: ಬಿಹಾರದ ಕುಚಯಕೋಟ್ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂಯೋಜಕರಾಗಿ ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಅವರನ್ನು ನೇಮಕ ಮಾಡಲಾಗಿದೆ.

ಕಿಸಾನ್ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ಅಖಿಲೇಶ್ ಶುಕ್ಲಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಜಾನಸನ್ ಘೋಡೆ ವಿವಿಧ ಚುನಾವಣೆಗಳಲ್ಲಿ ಪಕ್ಷದ ಪರ ಕಾರ್ಯ ನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *

और पढ़ें

best news portal development company in india

Cricket Live Score

Corona Virus

Rashifal

और पढ़ें